-->
Canara Bank Founders Day in Mangaluru | ಕೆನರಾ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ-ಉದ್ಯಮಿಗೆ ಸನ್ಮಾನ

Canara Bank Founders Day in Mangaluru | ಕೆನರಾ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ-ಉದ್ಯಮಿಗೆ ಸನ್ಮಾನಮಂಗಳೂರು: ಮಂಗಳೂರಿನಲ್ಲಿ ಕೆನರಾ ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆ ನಡೆಯಿತು ಈ ಸಂದರ್ಭದಲ್ಲಿ ಬ್ಯಾಂಕಿನ ಗ್ರಾಹಕರಾದ ಯಜಮಾನ ಇಂಡಸ್ಟ್ರೀಸ್ ಮಾಲಕ ಟಿ. ವರದರಾಜ ಪೈ ಅವರನ್ನು ಸನ್ಮಾನಿಸಲಾಯಿತು.


ಭಾರತದ ಬ್ಯಾಂಕಿಂಗ್ ವ್ಯವಸ್ಥೆಗೆ ಕೆನರಾ ಬ್ಯಾಂಕ್, ಶಿಕ್ಷಣ ಕ್ಷೇತ್ರದಲ್ಲಿ ಪ್ರಸಿದ್ಧವೆನಿಸಿರುವ ಕೆನರಾ ವಿದ್ಯಾಸಂಸ್ಥೆಗಳನ್ನು ನೀಡಿದ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಜನ್ಮದಿನದಂದು ಈ ಕಾರ್ಯಕ್ರಮ ನಡೆಯಿತು.


ಯಜಮಾನ ಇಂಡಸ್ಟ್ರೀಸ್ ನ ಮಾಲಕರದ ಡಾಕ್ಟರ್ ಟಿ ವರದಾರಜ ಪೈ ಅವರನು ಸನ್ಮಾನಿಸಲಾಯಿತು

Ads on article

Advertise in articles 1

advertising articles 2

Advertise under the article

WhatsApp Image 2021-10-17 at 10.29.15 PM (1).jpeg