-->
Farmer's Day Observed | ಮಂಗಳೂರಿನಲ್ಲಿ ಕಿಸಾನ್ ದಿವಸ್ ಆಚರಣೆ | Photos

Farmer's Day Observed | ಮಂಗಳೂರಿನಲ್ಲಿ ಕಿಸಾನ್ ದಿವಸ್ ಆಚರಣೆ | Photosಮಂಗಳೂರಿನಲ್ಲಿ ಕಿಸಾನ್ ದಿವಸ್ ಆಚರಿಸಲಾಯಿತು. ಈ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕರನ್ನು ಗೌರವಿಸಲಾಯಿತು. ಅನ್ನದಾತ ಕಿಸಾನ್ ಸನ್ಮಾನ


ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು.


ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ನಡಿಕಂಬಳಗುತ್ತು ಮನೋಹರ ಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷ ಹರಿಪ್ರಸಾದ್ ರೈ, ಕಾರ್ಯದರ್ಶಿ ಹಾಗೂ ನ್ಯಾಯವಾದಿ ಪನ್ನಾ ಪ್ರಸಾದ್ ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Ads on article

Advertise in articles 1

advertising articles 2

Advertise under the article

WhatsApp Image 2021-10-17 at 10.29.15 PM (1).jpeg