ಸೋಲರಿಯ ಜನಪ್ರತಿನಿಧಿಗೆ ಅಭಿಮಾನದ ಮಹಾಪೂರ
ಮಂಗಳೂರು: ಆರು ಬಾರಿಯ ಶಾಸಕ ಅಂಗಾರ ಈಗ ಸಚಿವ. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ತವರಿಗೆ ಆಗಮಿಸಿದ ಅವರಿಗೆ ಅಭೂತಪೂರ್ವ ಸ್ವಾಗತ ವ್ಯಕ್ತವಾಯಿತು.
ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಕಾರ್ಯಕರ್ತರು ತಮ್ಮ ನಾಯಕನನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಕಾರ್ಯಕರ್ತರ ಹರ್ಷೋದ್ಘಾರ ಮುಗಿಲುಮುಟ್ಟಿತ್ತು.
ಬಿಜೆಪಿಯ ವಿವಿಧ ನಾಯಕರು ಅಂಗರ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.