-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Mescom Job opportunity- ಮೆಸ್ಕಾಂನಲ್ಲಿ ಉದ್ಯೋಗ: 200 ಹುದ್ದೆಗಳಿಗೆ ಅರ್ಜಿ ಆಹ್ವಾನ

Mescom Job opportunity- ಮೆಸ್ಕಾಂನಲ್ಲಿ ಉದ್ಯೋಗ: 200 ಹುದ್ದೆಗಳಿಗೆ ಅರ್ಜಿ ಆಹ್ವಾನ



ಮೆಸ್ಕಾಂನಲ್ಲಿ ಉದ್ಯೋಗ: 200 ಹುದ್ದೆಗಳಿಗೆ ಅರ್ಜಿ ಆಹ್ವಾನ



ಮಂಗಳೂರು ವಿದ್ಯುತ್ ಪ್ರಸರಣ ನಿಗಮ ನಿಯಮಿತ 200 ಉದ್ಯೋಗಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.


ಉದ್ಯೋಗದ ವಿವರ

1) ಪದವೀಧರ ಅಪ್ರೆಂಟಿಸ್ - 125 ಹುದ್ದೆಗಳು


ಹಾಗೂ


2) ಟೆಕ್ನೀಷಿಯನ್ ಅಪ್ರೆಂಟಿಸ್ ಉದ್ಯೋಗ - 75 ಹುದ್ದೆಗಳು


ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೇ ದಿನವಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಬಳಸಿ

https://portal.mhrdnats.gov.in/boat/login/user_login.action





for queqries related to students enrollment in web portal, contact through e-mail:

studentquery@boat-srp.com, knplacement@boat-srp.com



ಮೆಸ್ಕಾಂ ಅಂತರ್ಜಾಲದಲ್ಲಿ ಅರ್ಜಿ ಸಲ್ಲಿಸಲು ಸೆಪ್ಟಂಬರ್ 9 ಕೊನೆ ದಿನವಾಗಿದೆ.


ಸೆಪ್ಟೆಂಬರ್ 14ರಂದು ಶಾರ್ಟ್‌ ಲಿಸ್ಟ್ ಬಿಡುಗಡೆಯಾಗಲಿದ್ದು, 21-9-2021ರಿಂದ ಮೂರು ದಿನಗಳ ಕಾಲ ಮೂಲ ದಾಖಲೆಗಳ ಪರಿಶೀಲನೆ ನಡೆಸಲಿದೆ.


ವಿದ್ಯಾರ್ಹತೆ


1) ಪದವೀಧರ ಅಪ್ರೆಂಟಿಸ್ - ಎಲೆಕ್ಟ್ರಿಕಲ್‌ನಲ್ಲಿ ಪದವಿ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಎಂಜಿನಿಯರಿಂಗ್

ಹಾಗೂ

2) ಟೆಕ್ನೀಷಿಯನ್ ಅಪ್ರೆಂಟಿಸ್ ಉದ್ಯೋಗ - ಎಲೆಕ್ಟ್ರಿಕಲ್‌ನಲ್ಲಿ ಡಿಪ್ಲೊಮಾ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಎಂಜಿನಿಯರಿಂಗ್


ವಯಸ್ಸಿನ ಮಿತಿ:


ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಹೆಚ್ಚಿನ ಮಾಹಿತಿಯನ್ನು ಮೆಸ್ಕಾಂ ಇಲಾಖಾ ಕಚೇರಿಯಿಂದ ಅಥವಾ ಅದರ ಅಂತರ್ಜಾಲ ಆವೃತ್ತಿ (https://mescom.karnataka.gov.in/) ಯಿಂದ ಪಡೆಯಬಹುದಾಗಿದೆ. 



ಇಲಾಖಾ ನೋಟಿಫಿಕೇಶನ್‌ಗಾಗಿ ಇದನ್ನು ಕ್ಲಿಕ್ ಮಾಡಿ

Mescom.pdf


Ads on article

Advertise in articles 1

advertising articles 2

Advertise under the article