ಭಾರತದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ವ್ಯವಸ್ಥಾಪಕರು, ಹಿರಿಯ ವ್ಯವಸ್ಥಾಪಕರು ಮತ್ತು ಸಹಾಯಕ ವ್ಯವಸ್ಥಾಪಕರು ಸೇರಿದಂತೆ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 3, 2021ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.
ಬ್ಯಾಂಕಿನ ಖಾಲಿ ಇರುವ ಒಟ್ಟು 347 ಹುದ್ದೆಗಳಿಗೆ ಭಾರತದಾದ್ಯಂತ ಇರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಸರ್ಕಾರಿದಂದ ಮಾನ್ಯತೆ ಪಡೆದಿರುವ ಯಾವುದೇ ಮಂಡಳಿ, ಬೋರ್ಡ್ ಯಾ ವಿಶ್ವವಿದ್ಯಾನಿಲಯದಿಂದ ಪದವಿ ಯಾ ಸ್ನಾತಕೋತ್ತರ ಪದವಿ
ವಯೋಮಿತಿ: ಕನಿಷ್ಟ 20 ಗರಿಷ್ಟ 40 (ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಇದೆ)
ವೇತನ ಶ್ರೇಣಿ - 36,000/- to 63840/-
ಆಯ್ಕೆಯ ವಿಧಾನ: ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ, ವೈಯಕ್ತಿಕ ಸಂದರ್ಶನ ಅಥವಾ ಗುಂಪು ಚರ್ಚೆಯ ಆಧಾರದ ಮೇಲೆ ನೇಮಕಾತಿಯ ಪ್ರಕ್ರಿಯೆ ನಡೆಸಬಹುದು.
ಪರೀಕ್ಷಾ ಕೇಂದ್ರ: ಬೆಂಗಳೂರು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14-08-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-09-2021
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಮಾಹಿತಿಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
