ಮಂಗಳೂರಿನಲ್ಲಿ ದಂಪತಿ ಆತ್ಮಹತ್ಯೆ ಬೆನ್ನಲ್ಲೇ ಸಾರ್ವಜನಿಕ ಮನೋಸ್ಥಿತಿಯ ಬಗ್ಗೆ ವ್ಯಾಪಕ ಚರ್ಚೆಗಳು ಪ್ರಾರಂಭವಾಗಿವೆ. ನಿರಂತರ ಲಾಕ್‌ಡೌನ್ ಹಾಗೂ ವಾರಾಂತ್ಯದ ಕರ್ಫ್ಯೂನಿಂದಾಗಿ ಜನರ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಕುಸಿದಿದೆ.
ಜನರಲ್ಲಿ ಮತ್ತಷ್ಟು ಭೀತಿ ಹುಟ್ಟಿಸುವ ಪರಿಸ್ಥಿತಿ ಇದೆ. ಈ ಬಗ್ಗೆ ನಾಗರಿಕರಲ್ಲಿ ಮನೋಬಲ ಮೂಡಿಸಲು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಹತ್ವದ ಸಂದೇಶ ನೀಡಿದ್ದಾರೆ.
ಅವರ ಸಂದೇಶವನ್ನು ನೀವೇ ಕೇಳಿ... ಮನೋಬಲ ವೃದ್ಧಿಸಿ...
Police Commissioner N Shashi Kumar
