-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Job Opportunity in Udupi Court-  ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ SSLC ಪಾಸ್ ಆದವರಿಗೆ ಉದ್ಯೋಗ- ಕೊನೆ ದಿನಾಂಕ - 30-09-2021

Job Opportunity in Udupi Court- ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ SSLC ಪಾಸ್ ಆದವರಿಗೆ ಉದ್ಯೋಗ- ಕೊನೆ ದಿನಾಂಕ - 30-09-2021



ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಉಡುಪಿ ನ್ಯಾಯಾಲಯದ ವೆಬ್‌ಸೈಟ್‌ https://districts.ecourts.gov.in/udupi-onlinerecruitment ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‌ಲೈನ್‌ ನಲ್ಲಿ ಮಾತ್ರ ಸಲ್ಲಿಸಬೇಕು. ಅದನ್ನು ಹೊರತುಪಡಿಸಿ ಖುದ್ದಾಗಿ ಅಂಚೆ ಮೂಲಕ ಯಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.


ಒಟ್ಟು ಹುದ್ದೆಗಳು- 8

ಉದ್ಯೋಗದ ಸ್ಥಳ- ಉಡುಪಿ


ವಿದ್ಯಾರ್ಹತೆ- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.


ವಯೋಮಿತಿ- ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರ್ಣಗೊಳಿಸಬೇಕು. ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗೆ 35 ವರ್ಷ. (ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ)


ಆಯ್ಕೆ ವಿಧಾನ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು 15 ನಿಮಿಷ ಉಕ್ತಲೇಖ ಮತ್ತು ಸಂದರ್ಶನ ಮೂಲಕ ಆಯ್ಕೆ ನಡೆಯುವುದು.


ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 27650/- ಮತ್ತು ಇತರ ಭತ್ಯೆಗಳನ್ನು ಪಡೆಯುವರು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ - 01-09-2021

ಅರ್ಜಿ ಸಲ್ಲಿಸಲು ಕೊನೆ ದಿನಾಂಕ - 30-09-2021


Ads on article

Advertise in articles 1

advertising articles 2

Advertise under the article

ಸುರ