Hescom recruitment 200 apprentice Post - ಹೆಸ್ಕಾಂನಲ್ಲಿ ಉದ್ಯೋಗಾವಕಾಶ: ಡಿಗ್ರಿ, ಡಿಪ್ಲೊಮಾ ವಿದ್ಯಾರ್ಥಿಗಳಿಂದ 200 ಅಪ್ರೆಂಟಿಸ್‌ಗೆ ಅರ್ಜಿ ಆಹ್ವಾನ

ಹೆಸ್ಕಾಂನಲ್ಲಿ ಉದ್ಯೋಗಾವಕಾಶ: ಡಿಗ್ರಿ, ಡಿಪ್ಲೊಮಾ ವಿದ್ಯಾರ್ಥಿಗಳಿಂದ 200 ಅಪ್ರೆಂಟಿಸ್‌ಗೆ ಅರ್ಜಿ ಆಹ್ವಾನ





ಹುಬ್ಬಳ್ಳಿ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿರುವ ಹೆಸ್ಕಾಂನಲ್ಲಿ ಉದ್ಯೋಗಾವಕಾಶ ತೆರೆದಿದೆ. ಕಂಪೆನಿ 200 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.



ಡಿಪ್ಲೊಮ ಹಾಗೂ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಎಲೆಕ್ಟ್ರಿಷಿಯನ್ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.



ಹುದ್ದೆಗಳ ವಿವರ ಈ ಕೆಳಗಿನಂತಿದೆ.


1) ಡಿಪ್ಲೊಮ ಇನ್ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ ಎಂಜಿನಿಯರ್

ತರಬೇತಿ ಹುದ್ದೆಗಳ ಸಂಖ್ಯೆ: 75

ತರಬೇತಿ ಅವಧಿ- ಒಂದು ವರ್ಷ

ತರಬೇತಿ ಭತ್ಯೆ- Rs 5000/-

ವಿದ್ಯಾರ್ಹತೆ- ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಡಿಪ್ಲೊಮಾ ಪಡೆದಿರಬೇಕು.



2) ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಪದವಿ

ತರಬೇತಿ ಹುದ್ದೆಗಳ ಸಂಖ್ಯೆ: 125

ತರಬೇತಿ ಅವಧಿ- ಒಂದು ವರ್ಷ

ತರಬೇತಿ ಭತ್ಯೆ- Rs 7000/-

ವಿದ್ಯಾರ್ಹತೆ- ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಡಿಪ್ಲೊಮಾ ಪಡೆದಿರಬೇಕು.


ಮೆರಿಟ್ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಹೆಸ್ಕಾಂ ವೆಬ್‌ಸೈಟ್ ಗೆ ಭೇಟಿ ನೀಡಬಹುದು.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/10/2021


ಹೆಸ್ಕಾಂ ಅಂತರ್ಜಾಲದ ವಿವರ:

https://hescom.karnataka.gov.in/


https://hescom.karnataka.gov.in/storage/pdf-files/HRD%20Center/Detailed%20Notification.pdf