-->
Guest Lecture in Mangaluru University- ಮಂಗಳೂರು ವಿವಿ ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

Guest Lecture in Mangaluru University- ಮಂಗಳೂರು ವಿವಿ ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂಖ್ಯಾಶಾಸ್ತ್ರ ವಿಷಯದಲ್ಲಿ 2020-21ನೇ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಹತೆ: ಅಭ್ಯರ್ಥಿಗಳು ಅಂಗೀಕೃತ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಸಂಖ್ಯಾಶಾಸ್ತ್ರ ಪದವಿಯನ್ನು ಪಡೆದಿರಬೇಕು. (ಕನಿಷ್ಠ ಶೇ. 55) (ಪ. ಜಾತಿ ಹಾಗೂ ಪ. ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕನಿಷ್ಠ ಶೇ.50 ಅಂಕ)


ಅಭ್ಯರ್ಥಿಗಳು ವಿಶ್ವವಿದ್ಯಾನಿಲಯದ ಅಂತರ್ಜಾಲ ವಿಳಾಸ; www.mangaloreuniversity.ac.in ಸಂಪರ್ಕಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಲಭ್ಯವಿದ್ದು, ಅದನ್ನು ಭರ್ತಿ ಮಾಡಿ ಇತರ (SSLC, PG Marks Card, Caste Certificate, UGC, SLET ಉತ್ತೀರ್ಣತೆ, ಎಂ. ಫಿಲ್, PhD. ಪದವಿ ಪ್ರಮಾಣ ಪತ್ರ) ದಾಖಲೆಗಳ ನಕಲಿ ಪ್ರತಿಗಳ ಜೊತೆಗೆ ಸೆಪ್ಟೆಂಬರ್ 7ರೊಳಗೆ ಕುಲಸಚಿವರ ಕಚೇರಿಯ ಇ-ಮೇಲ್ dsectionmu@gmail.comಗೆ ಕಳುಹಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article