VOTE ಮಾಡಿ; ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ರದ್ದು ಪಡಿಸಿರುವುದು ಸರಿಯೆ ? ತಪ್ಪೆ
9/10/2021 04:00:00 PM
ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಇದ್ದ ವೀಕೆಂಡ್ ಕರ್ಪ್ಯೂ ವನ್ನು ರಾಜ್ಯ ಸರಕಾರ ರದ್ದುಪಡಿಸಿ ಆದೇಶ ಹೊರಡಿಸಿದೆ. ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ,ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಇದ್ದು ಇದನ್ನು ಇದೀಗ ರದ್ದು ಪಡಿಸಲಾಗಿದೆ. ರಾಜ್ಯ ಸರಕಾರದ ಈ ನಿರ್ಧಾರದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಿರ್ಧಾರದ ಬಗ್ಗೆ ನೀವೆನಂತಿರಿ ಎಂಬುದನ್ನು ಟ್ವಿಟರ್ vote ನಲ್ಲಿ ಭಾಗಿಯಾಗುವ ಮೂಲಕ ಉತ್ತರಿಸಿ
ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ರದ್ದು ಪಡಿಸಿರುವುದು ಸರಿಯೆ ತಪ್ಪೆ?