ಮಂಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ನೈತಿಕ ಪೊಲೀಸ್ ಗರಿ ಪ್ರಕರಣದಲ್ಲಿಬಜರಂಗದಳದ ಕಾರ್ಯಕರ್ತರಿಗೆ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅಭಿನಂದಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳಾಗುತ್ತಿವೆ. ಪ್ರತಿಭ ಕುಳಾಯಿ ಅವರು ಬಜರಂಗದಳ ಕಾರ್ಯಕರ್ತರಿಗೆ ಅಭಿನಂದನೆ ಹೇಳಿದ್ದಾರೆ ಎಂದು ಹೇಳಲಾದ ವಿಡಿಯೋ ನೋಡಿ