ಪುನೀತ್ ರಾಜ್ ಕುಮಾರ್ ಗಂಭೀರ- ಸದ್ಯ ಏನೂ ಹೇಳಾಕ್ಕಾಗಲ್ಲ ಎಂದ ವೈದ್ಯರು puneeth

 

 


ಬೆಂಗಳೂರು: ಖ್ಯಾತ ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಗಂಭಿರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

ಪುನೀತ್ ರಾಜ್ ಕುಮಾರ್ ಗೆ ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಬರುವ ವೇಳೆಗೆ ಅವರ ಸ್ಥಿತಿ ಗಂಭೀರವಾಗಿದ್ದು ಈಗ ಯಾವುದನ್ನು ಹೇಳುವ ಸ್ಥಿತಿಯಲ್ಲಿ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು  ಈ ಬಗ್ಗೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ರಂಗನಾಥ್  ಪ್ರತಿಕ್ರೀಯಿಸಿ  ಪುನೀತ್ ಅವರ ಆರೋಗ್ಯ ಪರಿಸ್ಥಿತಿ ಗಂಭಿರವಾಗಿದೆ. ಸದ್ಯದಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ. ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅವರ ಆರೋಗ್ಯ ಸ್ಥಿತಿ ಹದೆಗೆಟ್ಟಿತ್ತು. ನಮ್ಮ ಕೈಲಾದ ಪ್ರಯತ್ನ ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu