-->
ಚಾರ್ಮಾಡಿ ಘಾಟಿಯಲ್ಲಿ ಮದುವೆ ವಾಹನ ಪಲ್ಟಿ!

ಚಾರ್ಮಾಡಿ ಘಾಟಿಯಲ್ಲಿ ಮದುವೆ ವಾಹನ ಪಲ್ಟಿ!


ಚಿಕ್ಕಮಗಳೂರು: ಧರ್ಮಸ್ಥಳದಲ್ಲಿ ಮದುವೆಯಾಗಿ ಚಿಕ್ಕಮಗಳೂರಿಗೆ ವಾಪಾಸು ಹೋಗುತ್ತಿದ್ದ ವಾಹನ ಚಾರ್ಮಾಡಿ ಘಾಟಿಯಲ್ಲಿ ಪಲ್ಟಿಯಾದ ಘಟನೆ ನಡೆದಿದೆ‌.


 ಧರ್ಮಸ್ಥಳದಲ್ಲಿ ವಿವಾಹವಾಗಿ ನವ ವಧು-ವರರು ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ  ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ಪಲ್ಟಿಯಾಗಿದೆ.

 ಘಟನೆಯಲ್ಲಿ  ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ.

Ads on article

Advertise in articles 1

advertising articles 2

Advertise under the article