-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Job in Bank  ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನೇಮಕಾತಿ: ಕಾನೂನು ಅಧಿಕಾರಿ, ಕೃಷಿ ಅಧಿಕಾರಿ ಸಹಿತ 1828 ಹುದ್ದೆ

Job in Bank ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನೇಮಕಾತಿ: ಕಾನೂನು ಅಧಿಕಾರಿ, ಕೃಷಿ ಅಧಿಕಾರಿ ಸಹಿತ 1828 ಹುದ್ದೆ

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನೇಮಕಾತಿ: ಕಾನೂನು ಅಧಿಕಾರಿ, ಕೃಷಿ ಅಧಿಕಾರಿಸಹಿತ 1828 ಹುದ್ದೆ







ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಮಾಹಿತಿ ತಂತ್ರಜ್ಙಾನ ಅಧಿಕಾರಿ, ಕಾನೂನು ಅಧಿಕಾರಿ, ಕೃಷಿ ಅಧಿಕಾರಿ ಸಹಿತ 1828 ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.




ಈ ಸಂಬಂಧ, ಐಬಿಪಿಎಸ್‌ (Instituteof Banking Personnel Selection) ಈ ಮೆಲಿನ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿದೆ.



ಅರ್ಜಿ ಸಲ್ಲಿಕೆ ಪ್ರಕ್ರಿಯೆ ನವೆಂಬರ್ 3ರಿಂದ ಆರಂಭವಾಗಿದ್ದು, ಅಭ್ಯರ್ಥಿಗಳು ನವೆಂಬರ್ 23ರ ವರೆಗೆ ತಮ್ಮ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ಶುಲ್ಕದೊಂದಿಗೆ ಕಳುಹಿಸಬಹುದಾಗಿದೆ.




ನೇಮಕಾತಿ ನಡೆಸುವ ಸಂಸ್ಥೆ ಹೆಸರು: Instituteof Banking Personnel Selection


ನೇಮಕಾತಿ ಅಧಿಸೂಚನೆ ಪ್ರಕಾರ ಒಟ್ಟು 1828


ಕೆಲಸ ಸ್ಥಳ: ದೇಶಾದ್ಯಂತ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23/11/2021 ಆಗಿರುತ್ತದೆ.



ಹುದ್ದೆಯ ಹೆಸರು ಈ ಕೆಳಗಿನಂತಿದೆ;


Post Name                             No of Posts


IT Officers                                  220


Agricultural Field Officer         884


Rajbhasha Adhikari                   84


Law Officer                                 44


HR/Personnel Officer                 61


Marketing Officer                     535



ಶೈಕ್ಷಣಿಕ ಅರ್ಹತೆ: ಹುದ್ದೆಗೆ ಸಂಬಂಧಿಸಿದಂತೆ ಸೂಕ್ತ ಶಿಕ್ಷಣ ಸಂಸ್ಥೆಯಲ್ಲಿ ಪದವೀಧರರು ಅರ್ಹರಾಗುತ್ತದೆ.




ಈಗಿರುವ ಬ್ಯಾಂಕಿಂಗ್ ನಿಯಮಗಳ ಪ್ರಕಾರ ವೇತನ ಕೊಡಲಾಗುತ್ತದೆ.


ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಯ ದೃಢೀಕೃತ ಪ್ರತಿಯನ್ನು ಸಂದರ್ಶನದ ಸಂದರ್ಭದಲ್ಲಿ ನೀಡಲಾಗುತ್ತದೆ.



ವಯೋಮಾನ: ಕನಿಷ್ಟ 20ರಿಂದ ಗರಿಷ್ಟ 30


ನಿಯಮಾನುಸಾರ ವಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ವಯೋಮಾನದಲ್ಲಿ ರಿಯಾಯಿತಿ ಇರುತ್ತದೆ.


ಹೆಚ್ಚಿನ ವಿವರಗಳಿಗೆ ಈ ಕೆಳಗಿನ ವೆಬ್‌ಸೈಟ್ ಲಿಂಕ್ ಬಳಸಿ


https://ibps.in/




Ads on article

Advertise in articles 1

advertising articles 2

Advertise under the article

ಸುರ