-->

Job in NFL- 183 ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ

Job in NFL- 183 ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ

Job in NFL- 183 ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ





ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ರಸಗೊಬ್ಬರ ಕಂಪೆನಿಯಲ್ಲಿ 183 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದ್ದು, 17/11/2021 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.



ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.



ವಿದ್ಯಾರ್ಹತೆ : ಹುದ್ದೆ ಬಯಸಿ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಪ್ಲೋಮಾ, ಬಿ.ಎಸ್ಸಿ, ಐಟಿಐ, ಮೆಟ್ರಿಕ್ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.



ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 30 ವರ್ಷ (ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ.)


ವೇತನ : ತಿಂಗಳಿಗೆ 21,500/- ರಿಂದ 67,000/-ರೂಗಳ ವರೆಗೆ ವೇತನ



ಆಯ್ಕೆ ಪ್ರಕ್ರಿಯೆ ಹೇಗೆ?: ಕುಶಲತೆ, ಆನ್‌ಲೈನ್‌ ಪರೀಕ್ಷೆ ಮೂಲಕ


ಅರ್ಜಿ ಶುಲ್ಕ : ಸಾಮಾನ್ಯ ವರ್ಗಕ್ಕೆ 200/-ರೂ. (ಇತರರಿಗೆ ವಿನಾಯಿತಿ ಇದೆ)


ಅರ್ಜಿ ಸಲ್ಲಿಕೆ : https://nationalfertilizers.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಕಳಿಸಬಹುದು.


ಅರ್ಜಿ ಸಲ್ಲಿಕೆಗೆ ನವೆಂಬರ್ 17,2021 ಕೊನೆ ದಿನವಾಗಿದೆ.

Ads on article

Advertise in articles 1

advertising articles 2

Advertise under the article