Job in Postal Department- ಅಂಚೆ ಇಲಾಖೆಯಲ್ಲಿ ನೇಮಕಾತಿ: 60 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅಂಚೆ ಇಲಾಖೆಯಲ್ಲಿ ನೇಮಕಾತಿ: 60 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪೋಸ್ಟಲ್ ಸರ್ಕಲ್ ನಲ್ಲಿ 60 ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯುತ್ತಿದೆ.
1) ಮಲ್ಟಿ ಟಾಸ್ಕಿಂಗ್ ಸ್ಟಾಫ್
2) ಪೋಸ್ಟ್‌ಮ್ಯಾನ್,
3) ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು
4) ಪೋಸ್ಟಲ್ ಅಸಿಸ್ಟೆಂಟ್ ಹುದ್ದೆ
READ
- 1990ರ ದಶಕದಲ್ಲಿ 1ಲಕ್ಷ ರೂ ಮೊತ್ತದ ಷೇರು ಖರೀದಿಸಿ ಮರೆತುಬಿಟ್ಟ ತಂದೆ, 3ದಶಕಗಳ ಬಳಿಕ ಪುತ್ರನಿಗೆ ಸಿಕ್ಕ ಷೇರು ಪ್ರಮಾಣ ಪತ್ರ- ಈಗಿನ ಮೌಲ್ಯ ಎಷ್ಟು ಕೋಟಿ ಗೊತ್ತಾ?
- ಆಹಾರಕ್ಕಾಗಿ ಬೆನ್ನಟ್ಟಿದ್ದ ಹುಲಿರಾಯ ನಾಯಿಯೊಂದಿಗೆ 9ಅಡಿ ಆಳದ ಗುಂಡಿಗೆ- ಮೇಲೆ ಬರಲಾಗದೆ ಪರದಾಟ
- ಸ್ಟಾಕ್ ಮಾರ್ಕೆಟ್ ಹುಚ್ಚಿಗೆ ಬ್ಯಾಂಕ್ ಗ್ರಾಹಕರ ಎಫ್ಡಿ ಹಣ ಎಗರಿಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ- ಬರೋಬ್ಬರಿ 4.8ಕೋಟಿ ವಂಚನೆಗೈದ ಬ್ಯಾಂಕ್ ಮಹಿಳಾ ಮ್ಯಾನೇಜರ್ ಅರೆಸ್ಟ್
ಆಸಕ್ತ ಅರ್ಹ ಅಭ್ಯರ್ಥಿಗಳಿಂದ 'ಆಫ್‌ಲೈನ್' ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಜಿ ಸಲ್ಲಿಸಲು ಕೊನೆ ದಿನ : ಡಿಸೆಂಬರ್ 31, 2021
Postal Circle ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:
ಮಲ್ಟಿ ಟಾಸ್ಕಿಂಗ್ ಸ್ಟಾಫ್ - 13 ಹುದ್ದೆಗಳು
ಪೋಸ್ಟ್‌ಮ್ಯಾನ್ - 5 ಹುದ್ದೆಗಳು
ಸಾರ್ಟಿಂಗ್ ಅಸಿಸ್ಟೆಂಟ್ - 11 ಹುದ್ದೆಗಳು
ಪೋಸ್ಟಲ್ ಅಸಿಸ್ಟೆಂಟ್ - 31 ಹುದ್ದೆಗಳು
ಒಟ್ಟು 60 ಹುದ್ದೆಗಳು
ವಿದ್ಯಾರ್ಹತೆ : 12ನೇ ತರಗತಿ, 10ನೇ ತರಗತಿ
ವಯೋಮಿತಿ :
ಕನಿಷ್ಟ 18 ರಿಂದ ಗರಿಷ್ಟ 27 ವರ್ಷ. ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ ಪ್ರಕ್ರಿಯೆ :
ಅರ್ಹ ಅಭ್ಯರ್ಥಿಗಳ ಕಿರುಪಟ್ಟಿ ಮಾಡಿ ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ :
ಮಾಸಿಕ 18,000/-ರಿಂದ 81,100/-ರೂಗಳ ವರೆಗೆ ವೇತನ ನೀಡಲಾಗುವುದು.
ಅರ್ಜಿ ಶುಲ್ಕ :
100/-ರೂ ಅರ್ಜಿ ಶುಲ್ಕವನ್ನು ಡಿಸೆಂಬರ್ 21,2021ರೊಳಗೆ ಪಾವತಿಸಬೇಕು.
ಅರ್ಜಿ ಸಲ್ಲಿಕೆ :
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆ ಪಡೆದುಸೂಕ್ತ ಮಾಹಿತಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 31,2021ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಕಳುಹಿಸವ ಲಕೋಟೆ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.
ಕಚೇರಿ ವಿಳಾಸ:
Assistant Director (Recruitment),
5th Floor, O/O the Chief Postmaster General,
Bihar Circle,
Patna - 800001.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಗೆ ಇಲ್ಲಿ ಕ್ಲಿಕ್ ಮಾಡಿ.
ಅಂಚೆ ಇಲಾಖೆಯಲ್ಲಿ ನೇಮಕಾತಿ: 60 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ