-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
MANGALORE- ಮಗು ಅದಲು ಬದಲು ಪ್ರಕರಣ; DNA ರಿಪೋರ್ಟ್ ಬರುವ ಮೊದಲೆ ಮಗು ಸಾವು

MANGALORE- ಮಗು ಅದಲು ಬದಲು ಪ್ರಕರಣ; DNA ರಿಪೋರ್ಟ್ ಬರುವ ಮೊದಲೆ ಮಗು ಸಾವು


ಮಂಗಳೂರು; ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಪ್ರಕರಣದಲ್ಲಿ ಸಂತ್ರಸ್ತ ಮಗು ಡಿಎನ್ಎ ರಿಪೋರ್ಟ್ ಬರುವ ಮೊದಲೆ ಸಾವನ್ನಪ್ಪಿದೆ.

ಅಕ್ಟೋಬರ್ 15 ರಂದು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಕುಂದಾಪುರ ಮೂಲದ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದರು. ಮಗು ಜನಿಸಿದ ವೇಳೆ ಹೆಣ್ಣು ಮಗು ಎಂದು ಆಸ್ಪತ್ರೆ ಸಿಬ್ಬಂದಿಗಳು ತಿಳಿಸಿ, ಮಗು ಕೈಗೆ ನೀಡುವಾಗ ಗಂಡು ಮಗು ನೀಡಿದ್ದಾರೆ. ಮಗುವನ್ನು ಅದಲು ಬದಲು ಮಾಡಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ಬಂದರ್ ಠಾಣೆಯಲ್ಲಿ ಮಗು ಅದಲು ಬದಲು ಆಗಿದೆ ಎಂದು ದೂರನ್ನು ನೀಡಿದ್ದರು.

ಪೋಷಕರ ಆರೋಪದ ಹಿನ್ನೆಲೆಯಲ್ಲಿ ಮಗುವಿನ ಡಿಎನ್ಎ ಮಾದರಿಯನ್ನು ಹೈದರಾಬಾದ್ ಗೆ ಕಳುಹಿಸಲಾಗಿತ್ತು. ಆದರೆ ವರದಿ ಕೈ ಸೇರುವ ಮೊದಲೆ ಮಗು ಸಾವನ್ನಪ್ಪಿದೆ.

Ads on article

Advertise in articles 1

advertising articles 2

Advertise under the article

ಸುರ