Job in Digital Media(legal Journalism)- ಕಾನೂನು ಪತ್ರಿಕೋದ್ಯಮದಲ್ಲಿ ಉದ್ಯೋಗಾವಕಾಶ
Job in Digital Media(legal Journalism)- ಕಾನೂನು ಪತ್ರಿಕೋದ್ಯಮದಲ್ಲಿ ಉದ್ಯೋಗಾವಕಾಶ
ದೇಶದ ಪ್ರಖ್ಯಾತ ಕಾನೂನು ಸುದ್ದಿ ಸಂಸ್ಥೆಗಳಲ್ಲಿ ಒಂದಾದ ಬಾರ್ ಆಂಡ್ ಬೆಂಚ್ ತನ್ನ ಇಂಗ್ಲಿಷ್ ಮತ್ತು ಕನ್ನಡ ಆವೃತ್ತಿಯ ಡಿಜಿಟಲ್ ಮಾಧ್ಯಮದಲ್ಲಿ ಉತ್ಸಾಹಿ ಪತ್ರಕರ್ತರನ್ನು ನೇಮಕ ಮಾಡಿಕೊಳ್ಳುತ್ತಿದೆ.
ಲೀಗಲ್ ಜರ್ನಲಿಸಂನಲ್ಲಿ ಆಸಕ್ತಿ, ನೈಪುಣ್ಯ ಇರುವ 3-4 ವರ್ಷದ ವೃತ್ತಿ ಅನುಭವ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇಂಗ್ಲಿಷ್ ಹಾಗೂ ಕನ್ನಡ ಮಾಧ್ಯಮದಲ್ಲಿ ಹಿಡಿತ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದು ಪೂರ್ಣಾವಧಿ ಉದ್ಯೋಗವಾಗಿದ್ದು, ಸಂಸ್ಥೆಯ ಕೇಂದ್ರ ಕಚೇರಿಯಿಂದಲೇ ನೇರ ನೇಮಕಾತಿ ನಡೆಯುತ್ತದೆ.
ಆಸಕ್ತರು ತಮ್ಮ ಸ್ವ ವಿವರ ಇರುವ ಅರ್ಜಿಗಳನ್ನು ಈ ಕೆಳಗಿನ ವಾಟ್ಸಾಪ್ ಸಂಖ್ಯೆಗೆ ಕಳುಹಿಸಬಹುದು.
ಹೆಚ್ಚಿನ ಮಾಹಿತಿಗೆ /ಆಸಕ್ತರು ಸಂಪರ್ಕಿಸಿ: 8550081982