-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Job in Tejasvini Hospital- ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ಉದ್ಯೋಗವಕಾಶ

Job in Tejasvini Hospital- ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ಉದ್ಯೋಗವಕಾಶ

ಮಂಗಳೂರು: ತೇಜಸ್ವಿನಿ ಆಸ್ಪತ್ರೆಯಲ್ಲಿ ಉದ್ಯೋಗ


ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ಉದ್ಯೋಗವಕಾಶ






ಮಂಗಳೂರಿನ ಪ್ರತಿಷ್ಠಿತ ತೇಜಸ್ವಿನಿ ಆಸ್ಪತ್ರೆ ಕದ್ರಿ ಟೆಂಪಲ್ ರಸ್ತೆ ಮಂಗಳೂರು

ಖಾಲಿ ಇರುವ ಹುದ್ದೆಗಳು


1 ಫಿಶೀಷಿಯನ್- Full time


2 ಇಂಟೆನ್ಸಿವಿಸ್ಟ್- Full time


ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.


ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಮತ್ತು ಇತಗರ ಸೌಲಭ್ಯಗಳನ್ನು ನೀಡಲಾಗುವುದು


Attractive Salary and other Perks


ಹೆಚ್ಚಿನ ಮಾಹಿತಿಗೆ ಈಕೆಳಗಿನ ನಂಬರನ್ನು ಸಂಪರ್ಕಿಸಬಹುದು.

-9448792743

Ads on article

Advertise in articles 1

advertising articles 2

Advertise under the article