-->
ಕಾಮುಕ ಯುವಕನಿಂದ 7ರ ಬಾಲಕನ ಮೇಲೆ ಅತ್ಯಾಚಾರ: ಪೊಕ್ಸೊ ಪ್ರಕರಣ ದಾಖಲು

ಕಾಮುಕ ಯುವಕನಿಂದ 7ರ ಬಾಲಕನ ಮೇಲೆ ಅತ್ಯಾಚಾರ: ಪೊಕ್ಸೊ ಪ್ರಕರಣ ದಾಖಲು

ವಿಜಯನಗರ: ಕಾಮುಕ ಯುವಕನೋರ್ವನು ಬಾಲಕನ ಮೇಲೆಯೇ ಅತ್ಯಾಚಾರಗೈದಿರುವ ಪ್ರಕರಣವೊಂದು ಹೊಸ ವರ್ಷದ ಆರಂಭದ ದಿನವೇ ದಾಖಲಾಗಿದೆ. 

ವಿಜಯಪುರ ಜಿಲ್ಲೆಯ ಕೂಡ್ಲಿಗಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಇದು ವರದಿಯಾಗಿದೆ. 7 ವರ್ಷದ ಬಾಲಕನ ಮೇಲೆ 17 ವರ್ಷದ ಯುವಕ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ವಿಜಯನಗರ ಎಸ್​ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ. 

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

Advertise under the article

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100