-->
Alvas 9th Rank-  ಅಲೈಡ್ ಹೆಲ್ತ್ ಸೈನ್ಸ್: ಆಳ್ವಾಸ್ ಕಾಲೇಜ್ ವಿದ್ಯಾರ್ಥಿನಿಯ ಗಮನಾರ್ಹ ಸಾಧನೆ

Alvas 9th Rank- ಅಲೈಡ್ ಹೆಲ್ತ್ ಸೈನ್ಸ್: ಆಳ್ವಾಸ್ ಕಾಲೇಜ್ ವಿದ್ಯಾರ್ಥಿನಿಯ ಗಮನಾರ್ಹ ಸಾಧನೆ

 ಅಲೈಡ್ ಹೆಲ್ತ್ ಸೈನ್ಸ್: ಆಳ್ವಾಸ್ ಕಾಲೇಜ್ ವಿದ್ಯಾರ್ಥಿನಿಯ ಗಮನಾರ್ಹ ಸಾಧನೆ

ಮೂಡುಬಿದಿರೆ : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾನಿಲಯದ ಅಲೈಡ್ ಹೆಲ್ತ್ ಸೈನ್ಸ್ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್‌ ನ ತೃತೀಯ ವರ್ಷದ ಬಿಎಸ್ಸಿ ಮೆಡಿಕಲ್ ಲ್ಯಾಬ್ ಟೆಕ್ನಿಷಿಯನ್ ವಿದ್ಯಾರ್ಥಿನಿ ಪಲ್ಲವಿ 9ನೇ Rank ಪಡೆದಿದ್ದಾರೆ.


ಈ ಸಾಧನೆ ಮಾಡಿದ ವಿದ್ಯಾರ್ಥಿನಿಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.


Ads on article

Advertise in articles 1

advertising articles 2

Advertise under the article