Job in City Hospital-ಮಂಗಳೂರಿನ ಸಿಟಿ ಹಾಸ್ಪಿಟಲ್ ನಲ್ಲಿ ಉದ್ಯೋಗವಕಾಶ
1/12/2022 07:30:00 PM
ಮಂಗಳೂರಿನ ಸಿಟಿ ಹಾಸ್ಪಿಟಲ್ ನಲ್ಲಿ ಉದ್ಯೋಗವಕಾಶ
ಮಂಗಳೂರಿನ ಕದ್ರಿಯಲ್ಲಿರುವ ಸಿಟಿ ಹಾಸ್ಪಿಟಲ್ ರಿಸರ್ಚ್ ಎಂಡ್ ಡಯಾಗ್ನಸ್ಟಿಕ್ ಸೆಂಟರ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ಏಳು ದಿನಗಳೊಳಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ
1- ಇನ್ಶೂರೆನ್ಸ್ ಕೋಆರ್ಡಿನೇಟರ್- ಎರಡು ವರ್ಷದ ಅನುಭವ ಇದ್ದವರಿಗೆ ಆದ್ಯತೆ
2-ಸ್ಟಾಫ್ ನರ್ಸ್
3- ಸ್ಪೆಷಲಿಟಿ (ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ)
4- ವಾರ್ಡ್ ಬಾಯ್
ಸರ್ವಿಸ್ ಹೆಚ್ಚಿನ ವಿವರಗಳಿಗಾಗಿ ಈ ಕೆಳಗಿನ ವಿಳಾಸವನ್ನು ಸಂಪರ್ಕಿಸಬಹುದು;
ಮ್ಯಾನೇಜಿಂಗ್ ಡೈರೆಕ್ಟರ್, ಸಿಟಿ ಹಾಸ್ಪಿಟಲ್, ಕದ್ರಿ ಮಂಗಳೂರು 575003
Ph: 08242217906
email. : cityhospitalmangalore@hotmail.com