-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Jobs in Delhi Public School- ಎಂಆರ್‌ಪಿಎಲ್‌: ದೆಹಲಿ ಪಬ್ಲಿಕ್ ಸ್ಕೂಲ್ ಗೆ ಬೇಕಾಗಿದ್ದಾರೆ

Jobs in Delhi Public School- ಎಂಆರ್‌ಪಿಎಲ್‌: ದೆಹಲಿ ಪಬ್ಲಿಕ್ ಸ್ಕೂಲ್ ಗೆ ಬೇಕಾಗಿದ್ದಾರೆ

ಎಂಆರ್‌ಪಿಎಲ್‌: ದೆಹಲಿ ಪಬ್ಲಿಕ್ ಸ್ಕೂಲ್ ಗೆ ಬೇಕಾಗಿದ್ದಾರೆ





MRPL ಎಜುಕೇಶನ್ ಟ್ರಸ್ಟ್ ನ ಭಾಗವಾಗಿರುವ ಮತ್ತು ಅದರ ನೇತೃತ್ವದಲ್ಲಿ ನಡೆಯುತ್ತಿರುವ ದೆಹಲಿ ಪಬ್ಲಿಕ್ ಸ್ಕೂಲ್ MRPL ಮಂಗಳೂರು ಇಲ್ಲಿಗೆ ಈ ಕೆಳಗಿನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.



ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಿಂದ ಅರ್ಜಿ ಪ್ರತಿಗಳನ್ನು ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.



ಇಂಗ್ಲಿಷ್ ಟೀಚರ್


ಕನ್ನಡ ಟೀಚರ್


ಫಿಸಿಕಲ್ ಎಜುಕೇಶನ್


ಸ್ಪೆಷಲ್ ಎಜುಕೇಟರ್


ಕಚೇರಿ ಸಹಾಯಕರು


ನರ್ಸರಿ ಟೀಚರ್


ನರ್ಸರಿ ಸಹಾಯಕಿ



ಶೈಕ್ಷಣಿಕ ಅರ್ಹತೆ: CBSE ನಿಯಮಗಳ ಪ್ರಕಾರ... ನೇರ ನೇಮಕಾತಿ ನಡೆಯಲಿದೆ.


ಈ ಮೇಲಿನ ಎಲ್ಲಾ ಹುದ್ದೆಗಳು ಗುತ್ತಿಗೆ ಆಧಾರದಲ್ಲಿ ಇರುತ್ತದೆ.


ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷಗಳು


ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವೆಬ್‌ಸೈಟ್‌ಗೆ ಭೇಟಿ ನೀಡಿ ಅಲ್ಲಿ ಇರುವ ಅರ್ಜಿ ಪ್ರತಿಗಳನ್ನು ಡೌನ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 25, 2022


ಕಿರುಪಟ್ಟಿ (ಶಾರ್ಟ್ ಲಿಸ್ಟ್) ಮಾಡಿದಂತಹ ಅಭ್ಯರ್ಥಿಗಳನ್ನು ಮಾತ್ರ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗುವುದು.


ಈ ಇಮೇಲ್‌ ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ


Email: dpsmgl@gmail.com

Website: www.dpsmrpl.com

Ads on article

Advertise in articles 1

advertising articles 2

Advertise under the article

ಸುರ