-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Job in ICICI- ಐಸಿಐಸಿಐ ಬ್ಯಾಂಕ್ ಉದ್ಯೋಗ: ಉಡುಪಿ-ಮಂಗಳೂರು ಅಭ್ಯರ್ಥಿಗಳಿಗೆ ಸುವರ್ಣಾವಕಾಶ

Job in ICICI- ಐಸಿಐಸಿಐ ಬ್ಯಾಂಕ್ ಉದ್ಯೋಗ: ಉಡುಪಿ-ಮಂಗಳೂರು ಅಭ್ಯರ್ಥಿಗಳಿಗೆ ಸುವರ್ಣಾವಕಾಶ

ಐಸಿಐಸಿಐ ಬ್ಯಾಂಕ್ ಉದ್ಯೋಗ: ಉಡುಪಿ-ಮಂಗಳೂರು ಅಭ್ಯರ್ಥಿಗಳಿಗೆ ಸುವರ್ಣಾವಕಾಶ






ಪ್ರತಿಷ್ಠಿತ ಖಾಸಗಿ ಬ್ಯಾಂಕ್ ಆಗಿರುವ ಐಸಿಐಸಿಐ ಬ್ಯಾಂಕ್ ನಲ್ಲಿ ಉದ್ಯೋಗವಕಾಶಕ್ಕಾಗಿ ನೇರ ನೇಮಕಾತಿ ನಡೆಯುತ್ತಿದೆ.



ಬ್ಯಾಂಕಿನಲ್ಲಿ ಖಾಲಿ ಇರುವ ರಿಲೇಷನ್‌ಶಿಪ್ ಆಫೀಸರ್ ಮತ್ತು ಸೇಲ್ಸ್ ಆಫೀಸರ್ ಹುದ್ದೆಗಳಿಗಾಗಿ ನೇಮಕಾತಿ ನಡೆಯುತ್ತಿದೆ.



ವಯೋಮಿತಿ: 26 ವರ್ಷದ ಒಳಗಿನ ಯುವಕ ಅಥವಾ ಯುವತಿಯರು ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ: ಯಾವುದೇ ಪದವಿಯ ಯಾ ಸ್ನಾತಕೋತ್ತರ ಪದವಿ ಹೊಂದಿರುವವರು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿ ಸಲ್ಲಿಸಬಹುದು



ಕ್ಯಾಂಪ್ ಸೆಲೆಕ್ಷನ್:

ಮಾರ್ಚ್ 4ರಂದು ಮುಲ್ಕಿಯ ವಿಜಯ ಕಾಲೇಜಿನಲ್ಲಿ


ಹಾಗೂ


ಮಾರ್ಚ್ 5ರಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ


ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ


9500066826 / 9686821729


website: www.icicicareers.com

Ads on article

Advertise in articles 1

advertising articles 2

Advertise under the article

ಸುರ