-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Job in Govt Office- ಕರ್ನಾಟಕ ಅಟಲ್ ಜನಸ್ನೇಹಿ ಕೇಂದ್ರದಲ್ಲಿ ಉದ್ಯೋಗವಕಾಶ: 80 ಸಾವಿರ ವೇತನ

Job in Govt Office- ಕರ್ನಾಟಕ ಅಟಲ್ ಜನಸ್ನೇಹಿ ಕೇಂದ್ರದಲ್ಲಿ ಉದ್ಯೋಗವಕಾಶ: 80 ಸಾವಿರ ವೇತನ

ಕರ್ನಾಟಕ ಅಟಲ್ ಜನಸ್ನೇಹಿ ಕೇಂದ್ರದಲ್ಲಿ ಉದ್ಯೋಗವಕಾಶ: 80 ಸಾವಿರ ವೇತನ






ಕರ್ನಾಟಕದ ಅಟಲ್ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ ತಂತ್ರಾಂಶ ಅಭಿವೃದ್ಧಿ ಎಂಜಿನಿಯರ್ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.



ಆಸಕ್ತ ಅಭ್ಯರ್ಥಿಗಳು ಬಿಟೆಕ್ ಕಂಪ್ಯೂಟರ್ ಸೈನ್ಸ್ ಇಸಿಎ, ಐಟಿ (ಮಾಹಿತಿ ತಂತ್ರಜ್ಞಾನ) ಅಥವಾ ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು



ತಂತ್ರಾಂಶ ಅಭಿವೃದ್ಧಿಯಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.


ವೇತನ ಮಾಸಿಕ ರೂಪಾಯಿ 80,000/- ವೇತನವನ್ನು ನಿಗದಿಪಡಿಸಲಾಗಿದೆ. ಅನುಭವ ಮತ್ತು ನೈಪುಣ್ಯತೆ ಇರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಆಸಕ್ತರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-02-2022


ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಆಸಕ್ತರು ಅರ್ಜಿ ಸಲ್ಲಿಸಬಹುದು



ಆಟಲ್ ಜಿ ಜನಸ್ನೇಹಿ ನಿರ್ದೇಶನಾಲಯ

ಎಸ್ ಎಸ್ ಎಲ್ ಆರ್ ಕಟ್ಟಡ,

ಕೆಆರ್ ರಸ್ತೆ, ಬೆಂಗಳೂರು-560001

ಇವರಿಗೆ ಕಳುಹಿಸತಕ್ಕದ್ದು.

Ads on article

Advertise in articles 1

advertising articles 2

Advertise under the article

ಸುರ