-->

Job in Postal Department- ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job in Postal Department- ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ





ಅಂಚೆ ಇಲಾಖೆಯ ಅಂಚೆ ಸಹಾಯಕ (ಪೋಸ್ಟಲ್ ಅಸಿಸ್ಟೆಂಟ್) ಹಾಗೂ ಸಾರ್ಟಿಂಗ್ ಅಸಿಸ್ಟೆಂಟ್ ಸೇರಿದಂತೆ ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ ಗ್ರೂಪ್-ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.




ಸಿಬ್ಬಂದಿ ನೇಮಕಾತಿ ಆಯೋಗ (SSC) ಅಖಿಲ ಭಾರತ ಮಟ್ಟದ ನೇರ ನೇಮಕಾತಿ ಪರೀಕ್ಷೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.




ವೇತನ: ಪ್ರತಿ ತಿಂಗಳಿಗೆ 35 ಸಾವಿರ ಮತ್ತು ಶೇಕಡಾ 3 ವಾರ್ಷಿಕ ಇಂಕ್ರಿಮೆಂಟ್ ಹಾಗೂ ಇತರ ಭತ್ಯೆಗಳು




ಪರೀಕ್ಷೆಯ ಹೆಸರು: ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ 2021




ವಯೋಮಿತಿ: ಕನಿಷ್ಠ 18 ವರ್ಷಗಳು, ಗರಿಷ್ಠ 27 ವರ್ಷಗಳು, ಇತರ ವರ್ಗಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ



ದ್ವಿತೀಯ ಪಿಯುಸಿ ಪಾಸಾದವರು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ



ಅರ್ಜಿ ಸಲ್ಲಿಸುವ ಅವಧಿ ಆರಂಭದ ದಿನ: 1/02/ 2022



ಅರ್ಜಿ ಸಲ್ಲಿಕೆಗೆ ಕೊನೆಯ ದಿನ: 7/03/2022


ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಸಲ್ಲಿಕೆಗೆ ಈ ಕೆಳಗಿನ ಲಿಂಕ್ ಅನ್ನು ಬಳಸಿ

https://ssc.nic.in/





ಅಧಿಸೂಚನೆಗೆ ಇಲ್ಲಿ ಕ್ಲಿಕ್ ಮಾಡಿ:

https://ssc.nic.in/SSCFileServer/PortalManagement/UploadedFiles/Notice_chsl_01022022.pdf





Ads on article

Advertise in articles 1

advertising articles 2

Advertise under the article