-->
OP - Pixel Banner ad
Asst Prof recruitment- ಸಹಾಯಕ ಪ್ರಾಧ್ಯಾಪಕರ ಹುದ್ದೆ: ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ

Asst Prof recruitment- ಸಹಾಯಕ ಪ್ರಾಧ್ಯಾಪಕರ ಹುದ್ದೆ: ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ

ಸಹಾಯಕ ಪ್ರಾಧ್ಯಾಪಕರ ಹುದ್ದೆ: ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ


ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಹತ್ವದ ಪ್ರಕಟಣೆಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ 1142 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 12/3/2002 ರಿಂದ 16/3/2022 ರವರೆಗೆ ನಡೆಸಲು ಉದ್ದೇಶಿಸಿದೆ.ಬೆಂಗಳೂರು ನಗರ, ಮೈಸೂರು, ಮಂಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಮತ್ತು ಕಲ್ಬುರ್ಗಿ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳು ಇವೆಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವೇಳಾಪಟ್ಟಿಯಂತೆ ನಿಗದಿತ ದಿನಾಂಕದಂದು ಪರೀಕ್ಷೆ ನಡೆಯಲಿದೆ ಎಂದು ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಪರೀಕ್ಷೆಯು ನ್ಯಾಯೋಚಿತವಾಗಿ ಮತ್ತು ಪಾರದರ್ಶಕವಾಗಿ ನಡೆಯಲಿದೆ ಎಂದು ಪ್ರಾಧಿಕಾರ ಹೇಳಿದೆ. 


ಅಭ್ಯರ್ಥಿಗಳು ಯಾವುದೇ ವದಂತಿಗೆ ಕಿವಿಗೊಡದೆ ಸದರಿ ಪರೀಕ್ಷೆಯ ಬಗ್ಗೆ ಯಾವುದಾದರೂ ದೂರುಗಳಿದ್ದಲ್ಲಿ 9901581708 ಈ ಸಂಖ್ಯೆಗೆ ಕರೆ ಯಾ ವಾಟ್ಸ್ಯಾಪ್ ಸಂದೇಶ ಮಾಡಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ

Ads on article

Advertise in articles 1

advertising articles 2

Advertise under the article

IMG-20220907-WA0033 IMG_20220827_133242