-->
OP - Pixel Banner ad
Job in Indian Bank- SSLC ಪಾಸಾದವರಿಗೆ ಉದ್ಯೋಗ: 202 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Job in Indian Bank- SSLC ಪಾಸಾದವರಿಗೆ ಉದ್ಯೋಗ: 202 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ

SSLC ಪಾಸಾದವರಿಗೆ ಉದ್ಯೋಗ: 202 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಬ್ಯಾಂಕ್ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆಹುದ್ದೆಗಳ ಸಂಖ್ಯೆ 202


ವಿದ್ಯಾರ್ಹತೆ; ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ (SSLC) ಪಾಸಾಗಿರಬೇಕು


ವಯೋಮಿತಿ ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ


ಕರ್ತವ್ಯದ ಸ್ಥಳ: ಇಂಡಿಯನ್ ಬ್ಯಾಂಕ್‌ನ ವಿವಿಧ ಶಾಖೆಗಳಲ್ಲಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 9 2022ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್‌ಸೈಟ್ ಲಿಂಕ್‌ ಒತ್ತಬಹುದು.

https://ibpsonline.ibps.in/ibrsgsscdec21/

Ads on article

Advertise in articles 1

advertising articles 2

Advertise under the article

IMG-20220907-WA0033 IMG_20220827_133242