Job in temple- ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಕ್ಕೆ ಅರ್ಚಕರು ಬೇಕಾಗಿದ್ದಾರೆ

 ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಕ್ಕೆ ಅರ್ಚಕರು ಬೇಕಾಗಿದ್ದಾರೆ




ದಕ್ಷಿಣ ಕನ್ನಡದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನವೊಂದಕ್ಕೆ ಸಹಾಯಕ ಅರ್ಚಕರು ಕೂಡಲೇ ಬೇಕಾಗಿದ್ದಾರೆ.



ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಧಾರ್ಮಿಕ ದತ್ತಿ ಇಲಾಖೆಯ ಅಧೀನಕ್ಕೆ ಒಳಪಟ್ಟ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಹಾಯಕರ ಕೂಡಲೇ ಬೇಕಾಗಿದ್ದಾರೆ



ಪೂಜಾ ಕಾರ್ಯದಲ್ಲಿ ತೊಡಗಿಸಿಕೊಂಡು ಅನುಭವ ಇದ್ದವರಿಗೆ ಮಾತ್ರ ಆದ್ಯತೆ ನೀಡಲಾಗುವುದು.

ಸಹಾಯಕ ಅರ್ಚಕರಿಗೆ ವಸತಿ ವ್ಯವಸ್ಥೆಯೂ ಇದೆ.


ಹೆಚ್ಚಿನ ಮಾಹಿತಿಗೆ ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದು

9448549714