Bank Of Baroda Manager Post- ಬ್ಯಾಂಕ್ ಆಫ್ ಬರೋಡಾದಲ್ಲಿ ಮ್ಯಾನೇಜರ್ ಹುದ್ದೆಗೆ ನೇಮಕಾತಿ

ಬ್ಯಾಂಕ್ ಆಫ್ ಬರೋಡಾದಲ್ಲಿ ಮ್ಯಾನೇಜರ್ ಹುದ್ದೆಗೆ ನೇಮಕಾತಿ





ಪ್ರತಿಷ್ಟಿತ ಸಾರ್ವಜನಿಕ ರಂಗದ ಬ್ಯಾಂಕ್ ಆಗಿರುವ ಬ್ಯಾಂಕ್‌ ಆಫ್ ಬರೋಡಾದ ದೇಶದಾದ್ಯಂತ ಇರುವ ವಿವಿಧ ಪ್ರಾದೇಶಿಕ ಮತ್ತು ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ಮ್ಯಾನೇಜರ್ (ರಿಸೀವೇಬಲ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.



ಹುದ್ದೆಯ ಹೆಸರು : ಶಾಖಾ ವ್ಯವಸ್ಥಾಪಕರು ಬ್ರ್ಯಾಂಚ್‌ ಮ್ಯಾನೇಜರ್ (ರಿಸೀವೇಬಲ್‌)



ಹುದ್ದೆಗಳ ಸಂಖ್ಯೆ: 159 ( ಕರ್ನಾಟಕ ಸಹಿತ ಹಲವೆಡೆ)



ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.


ವೇತನ ಶ್ರೇಣಿ: ವಾರ್ಷಿಕ ₹ 6.9 ಲಕ್ಷ ವೇತನ (ಭತ್ಯೆಗಳು ಸೇರಿದಂತೆ)


ವಯಸ್ಸು: ಕನಿಷ್ಠ 23 ವರ್ಷಗಳು, ಗರಿಷ್ಠ 35 ವರ್ಷ(ವಯೋಮಿತಿಯಲ್ಲಿ ಸಡಿಲಿಕೆ ಇದೆ.)


ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ₹ 600 ಅರ್ಜಿ ಶುಲ್ಕ (ಮೀಸಲಾತಿ ಪ್ರಕಾರ ರಿಯಾಯಿತಿ ಇದೆ)


ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡುವುದು.



ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.



ಅಧಿಕೃತ ವೆಬ್‌ಸೈಟ್‌ https://smepaisa.bankofbaroda.co.in/BOBBRM/ ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.



ಅರ್ಜಿ ಸಲ್ಲಿಸಲು ಕೊನೇ ದಿನ : 2022ರ ಏಪ್ರಿಲ್‌ 04

ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು. ಈ ಕೆಳಗೆ ಅಧಿಸೂಚನೆ ಲಿಂಕ್‌ ನೀಡಲಾಗಿದೆ. 


ವೆಬ್‌ಸೈಟ್‌: https://www.bankofbaroda.in