-->
ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕದ ಗರಿ!

ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕದ ಗರಿ!

ಮಂಗಳೂರು: ಕಜಕಿಸ್ತಾನದಲ್ಲಿ ನಡೆದಿದ್ದ ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ಮಂಗಳೂರಿನ ಯುವತಿ ಬೆಳ್ಳಿ ಪದಕದ ಗರಿಯನ್ನು ಮುಡಿಸಿದ್ದಾರೆ.

ಈ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿರುವ ಮಂಗಳೂರಿನ ಏಳಿಂಜಿ ನಿವಾಸಿ ಸಿಯಾ ಶೆಟ್ಟಿ ಬೆಳ್ಳಿ ಪದಕವನ್ನು ಗೆದ್ದು ಬೀಗಿದ್ದಾರೆ.

ಸಿಯಾ ಶೆಟ್ಟಿ ಕಿನ್ನಿಗೋಳಿಯ ವೀರ ಮಾರುತಿ ವ್ಯಾಯಾಮ ಶಾಲೆಯ ವಿದ್ಯಾರ್ಥಿನಿ. ಇವರು ಮಂಗಳೂರಿನ ಈಶ್ವರ್ ಕಟೀಲು ಹಾಗೂ ವಿಜಯ ಕಾಂಚನ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article