-->
ಮುಲ್ಕಿ: ನೀರಿನಲ್ಲಿ ಕೊಚ್ಚಿಹೋಗಿ ವ್ಯಕ್ತಿ ಮೃತ್ಯು!

ಮುಲ್ಕಿ: ನೀರಿನಲ್ಲಿ ಕೊಚ್ಚಿಹೋಗಿ ವ್ಯಕ್ತಿ ಮೃತ್ಯು!

ಮಂಗಳೂರು: ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ನಿನ್ನೆ ರಾತ್ರಿ ವ್ಯಕ್ತಿಯೋರ್ವರು ನೀರಿನಲ್ಲಿ ಕೊಚ್ಚಿಹೋಗಿ ಮೃತಪಟ್ಟಿರುವ ಘಟನೆ ಕೊಲ್ನಾಡು ಕೆ.ಎಸ್.ನಗರದ ಅಂಬಿಕಾ ಸ್ಟೋರ್ ಬಳಿ  ಸರಕಾರಿ ಬಾವಿ ಬಳಿ ನಡೆದಿದೆ.

ಕೆ.ಎಸ್.ರಾವ್ ನಗರದ ಪೊಲೀಸ್ ಕ್ವಾಟರ್ಸ್ ನಿವಾಸಿ ಸುನಿಲ್(46) ಮೃತಪಟ್ಟ ವ್ಯಕ್ತಿ

ಈ ಘಟನೆ ನಿನ್ನೆ ರಾತ್ರಿ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದಿರುವ ಮುಲ್ಕಿ ಪೊಲೀಸರು ಮೃತದೇಹದ ಮಹಜರು ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article