-->
Job in BDA- ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನೇಮಕಾತಿ

Job in BDA- ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನೇಮಕಾತಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನೇಮಕಾತಿ





ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲಾಗುತ್ತಿದೆ.


ಈ ಹುದ್ದೆಗಳಿಗೆ ಸರಕಾರದ ವಿವಿಧ ಇಲಾಖೆಗಳಿಂದ ನುರಿತ ನೌಕರರನ್ನು 'ನಿಯೋಜನೆ' ಮೂಲಕ ಭರ್ತಿ ಮಾಡಲು ಸರಕಾರ ಅನುಮತಿ ನೀಡಿದೆ


ಆ ಪ್ರಕಾರ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿಯಿರುವ 78 ಪ್ರಥಮ ದರ್ಜೆ ಸಹಾಯಕ ಮತ್ತು 98 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಲ್ಲಿ ಈ ಕೆಳಗೆ ಅರ್ಹತ ಮಾನದಂಡಗಳನ್ನು ಪೂರೈಸಿರುವ ಮತ್ತು ಪ್ರಾಧಿಕಾರದಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ ಸರಕಾರದ ವಿವಿಧ ಇಲಾಖೆಯ ನೌಕರರು ಅರ್ಜಿ ಸಲ್ಲಿಸಬಹುದಾಗಿದೆ


ಅರ್ಜಿ ಸಲ್ಲಿಸಬೇಕಾದ ವಿಳಾಸ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕುಮಾರ ಪಾರ್ಕ್ ಪಶ್ಚಿಮ, ಟಿ. ಚೌಡಯ್ಯ ರಸ್ತೆ, ಬೆಂಗಳೂರು 560 020


ಇವರಿಗೆ ತಮ್ಮ ಇಲಾಖಾ ಮುಖ್ಯಸ್ಥರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದರ ಜೊತೆಗೆ ಅರ್ಜಿಯ ಒಂದು ಪ್ರತಿಯನ್ನು ನೇರವಾಗಿ ಆಯುಕ್ತರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಬೇಕು.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18-6-2022


ಮಾನದಂಡಗಳು: # ಕಳೆದ 10 ವರ್ಷಗಳಲ್ಲಿ ಕೆಪಿಎಸ್‌ಸಿ ನೇರ ನೇಮಕ ಆದವರಿಗೆ ಆದ್ಯತೆ

# ನಗರಾಭಿವೃದ್ಧಿ ಇಲಾಖೆ ಮತ್ತು ಕಂದಾಯ ಇಲಾಖೆಗಳಲ್ಲಿ FDA/SDA ಹಾಗೂ ತತ್ಸಮಾನ ಹುದ್ದೆಗಳಲ್ಲಿ ಇದ್ದವರಿಗೆ ಆದ್ಯತೆ

# ಕರ್ನಾಟಕ ನಾಗರಿಕ ಸೇವಾ ನಿಯಮಗಳು -1958 ನಿರ್ದೇಶನಗಳಿಗೆ ಒಳಪಟ್ಟು ....

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article