-->
ಶುಕ್ರ ಸಂಕ್ರಮಣವು ಈ ರಾಶಿಯವರಿಗೆ ತರಲಿದೆ ಅದೃಷ್ಟ ..!!

ಶುಕ್ರ ಸಂಕ್ರಮಣವು ಈ ರಾಶಿಯವರಿಗೆ ತರಲಿದೆ ಅದೃಷ್ಟ ..!!

 

ಮೇಷ: ವೃಷಭ ರಾಶಿಯಲ್ಲಿ ಶುಕ್ರನ ಸಂಚಾರವು ಮೇಷ ರಾಶಿಯವರಿಗೆ ಬಹಳಷ್ಟು ಲಾಭವನ್ನು ನೀಡುತ್ತದೆ. ವೃತ್ತಿ ಜೀವನದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಅದರಲ್ಲೂ ವ್ಯಾಪಾರಸ್ಥರಿಗೆ ಲಾಭವಾಗಲಿದೆ. ನಿಮ್ಮ ವ್ಯಾಪಾರವನ್ನು ಹೆಚ್ಚಿಸಲು ಹೂಡಿಕೆ ಮಾಡಲು ಇದು ಶುಭ ಸಮಯ. ಕೈ ಸೇರದೇ ಇರುವ ಹಣ ಕೂಡಾ ಈ ಸಮಯದಲ್ಲಿ ಕೈ ಸೇರಲಿದೆ. 


ಕರ್ಕಾಟಕ: ಶುಕ್ರನ ರಾಶಿ ಪರಿವರ್ತನೆಯು ಕರ್ಕ ರಾಶಿಯವರಿಗೆ ತುಂಬಾ ಪ್ರಯೋಜನಕಾರಿಯಾಗಿರಲಿದೆ. ಅವರ ಆದಾಯ ಹೆಚ್ಚಾಗುತ್ತದೆ. ಕೆಲಸದಲ್ಲಿ ಲಾಭ ಹೆಚ್ಚಾಗುತ್ತದೆ. ಬಡ್ತಿ ಪಡೆಯುವ ಅವಕಾಶಗಳು ಹೆಚ್ಚು. ವ್ಯಾಪಾರಸ್ಥರಿಗೆ ಲಾಭ ಹೆಚ್ಚಾಗಲಿದೆ. ಆದಾಯದ ಹೊಸ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಜೀವನದಲ್ಲಿ ಎಲ್ಲಾ ಸೌಕರ್ಯಗಳೂ ಹೆಚ್ಚಾಗುತ್ತವೆ. 


ಸಿಂಹ : ಸಿಂಹ ರಾಶಿಯವರಿಗೆ ಶುಕ್ರನ ಸಂಚಾರವು ಕೆಲಸದ ಸ್ಥಳದಲ್ಲಿ ಲಾಭವನ್ನು ತರುತ್ತದೆ. ದುಡಿಯುವ ವರ್ಗಕ್ಕೆ ಹೊಸ ಉದ್ಯೋಗ ದೊರೆಯಬಹುದು. ಸಿಹ ರಾಶಿಯವರಿಗೆ ಈ ಸಮಯದಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಕಠಿಣ ಪರಿಶ್ರಮದ ಸಂಪೂರ್ಣ ಫಲವನ್ನು ಪಡೆಯುವುದು ಸಾಧ್ಯವಾಗುತ್ತದೆ.

Ads on article

Advertise in articles 1

advertising articles 2

Advertise under the article