, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, Diploma/ITI ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ತಿಳಿಸಿದ್ದಾರೆ.