-->

Bellare :- ತಲವಾರು ದಾಳಿ.ಗಾಯಾಳು ಯುವಕ ಸಾವು..!

Bellare :- ತಲವಾರು ದಾಳಿ.ಗಾಯಾಳು ಯುವಕ ಸಾವು..!

ಸುಳ್ಯ

ಬೆಳ್ಳಾರೆಯಲ್ಲಿ ಹಿಂದೂ ಸಂಘಟನೆಯ  ಮುಖಂಡನನ್ನು ತಲವಾರಿನಿಂದ ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ.‌

ಕೊಲೆಗೀಡಾದ ವ್ಯಕ್ತಿಯನ್ನು , ಬೆಳ್ಳಾರೆ ಅಕ್ಷಯ ಕೋಳಿ ಅಂಗಡಿಯ ಪ್ರವೀಣ್ ನೆಟ್ಟಾರು(32) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಬಂದ ತಂಡ ತಲವಾರಿನಿಂದ ಪ್ರವೀಣ್ ಅವರಿಗೆ ಕಡಿದು ಪರಾರಿ ಆಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article