Breaking News: ದ.ಕ ಜಿಲ್ಲೆಯಲ್ಲಿ ನಾಳೆಯು ( ಜು.7) ಶಾಲಾ ಕಾಲೇಜಿಗೆ ರಜೆ
7/06/2022 07:07:00 PM
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ( ಜುಲೈ 7 ) ರಂದು ಶಾಲಾ ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಆದೇಶಿಸಿದ್ದಾರೆ.