-->
ಡಾ.ಡಿ.ವೀರೇಂದ್ರ ಹೆಗ್ಗಡೆ ಸೇರಿದಂತೆ ಪಿಟಿ ಉಷಾ, ಇಳಯರಾಜ, ವಿಜಯೇಂದ್ರ ಪ್ರಸಾದ್ ರಾಜ್ಯಸಭೆಗೆ ನಾಮನಿರ್ದೇಶನ

ಡಾ.ಡಿ.ವೀರೇಂದ್ರ ಹೆಗ್ಗಡೆ ಸೇರಿದಂತೆ ಪಿಟಿ ಉಷಾ, ಇಳಯರಾಜ, ವಿಜಯೇಂದ್ರ ಪ್ರಸಾದ್ ರಾಜ್ಯಸಭೆಗೆ ನಾಮನಿರ್ದೇಶನ

ಹೊಸದಿಲ್ಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸೇರಿದಂತೆ ಖ್ಯಾತ ಸಿನಿಮಾ ಸಂಗೀತ ನಿರ್ದೇಶಕ ಇಳಯರಾಜಾ, ಅಥ್ಲಿಟ್ ಪಿ.ಟಿ.ಉಷಾ ಹಾಗೂ ಸಿನಿಮಾ ನಿರ್ಮಾಪಕ ವಿ.ವಿಜಯೇಂದ್ರ ಪ್ರಸಾದ್ ಅವರನ್ನು ಸಂಸತ್ತಿನ ಮೇಲ್ಮನೆ ಸದಸ್ಯರನ್ನಾಗಿ ಬುಧವಾರ ನಾಮನಿರ್ದೇಶನಗೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ಟ್ವೀಟ್ ಮಾಡಿ ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇವರುಗಳು ಪ್ರತಿಯೊಬ್ಬ ಭಾರತೀಯರಿಗೂ ಸ್ಪೂರ್ತಿದಾಯಕರು ಎಂದು ಹೇಳಿದ್ದಾರೆ. ಇದೀಗ ಈ ನಾಲ್ವರಿಗೂ ಅಭಿನಂದನೆಯ ಭರಪೂರವೇ ಹರಿದು ಬಂದಿದೆ. 

 

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article