ಗಜಕೇಸರಿ ಯೋಗ...!! ಈ 5 ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ!!


ವೃಷಭ : ವೃಷಭ ರಾಶಿಯವರಿಗೆ ಗಜಕೇಸರಿ ಯೋಗವು ತುಂಬಾ ಶುಭಕರವಾಗಿದೆ. ಈ ರಾಶಿಯವರು ಅಧಿಕ ಹಣ ಗಳಿಸುತ್ತಾರೆ. ವೃತ್ತಿಜೀವನದಲ್ಲಿ ಯಶಸ್ಸು ಸಿಗಲಿದೆ. ಬಾಕಿ ಉಳಿದಿರುವ ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಬಹುದು. 

ಕರ್ಕಾಟಕ : ಶ್ರಾವಣದ ಮೊದಲ ಸೋಮವಾರದಂದು ರೂಪುಗೊಳ್ಳುವ ಗಜಕೇಸರಿ ಯೋಗವು ಕರ್ಕ ರಾಶಿಯವರ ವೃತ್ತಿಜೀವನದಲ್ಲಿ ದೊಡ್ಡ ಲಾಭವನ್ನು ನೀಡುತ್ತದೆ. ಮನೆಯಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಮಕ್ಕಳ ವಿಷಯದಲ್ಲಿ ಕೆಲವು ಒಳ್ಳೆಯ ಸುದ್ದಿಗಳು ಸಿಗಬಹುದು. 


ಸಿಂಹ : ಗಜಕೇಸರಿ ಯೋಗವು ಸಿಂಹ ರಾಶಿಯವರಿಗೆ ಆರ್ಥಿಕ ಲಾಭವನ್ನು ನೀಡುತ್ತದೆ. ಪರಿಸ್ಥಿತಿ ಉತ್ತಮವಾಗಿರುತ್ತದೆ. ಉದ್ವೇಗ ದೂರವಾಗುತ್ತದೆ. ನಿಂತು ಹೋಗಿದ್ದ ಕೆಲಸ ಚು ರುಕು ಪಡೆಯಲಿದೆ. 


ಮಕರ ರಾಶಿ : ಗಜಕೇಸರಿ ಯೋಗವು ಮಕರ ರಾಶಿಯವರಿಗೆ ಫಲಪ್ರದವಾಗುವುದು. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತವೆ. ವೃತ್ತಿ ಜೀವನದಲ್ಲಿ ಬರುತ್ತಿದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ಮದುವೆ ಆಗದವರಿಗೆ ಕಂಕಣ ಭಾಗ್ಯ ಕೂಡಿ ಬರುವುದು. 


ಮೀನ ರಾಶಿ : ಗಜಕೇಸರಿ ಯೋಗ ಕೂಡ ಮೀನ ರಾಶಿಯವರಿಗೆ ಸಾಕಷ್ಟು ಲಾಭವನ್ನು ನೀಡುತ್ತದೆ. ಅರ್ಧಕ್ಕೆ ನಿಂತ ಕೆಲಸ ಪೂರ್ಣಗೊಳ್ಳಲಿದೆ. ಹಣಕಾಸಿನ ಪ್ರಯೋಜನವಾಗಲಿದೆ. ಎಲ್ಲೋ ಸಿಕ್ಕಿ ಹಾಕಿಕೊಂಡಿದ್ದ ಹಣ ಕೈ ಸೇರಲಿದೆ. 
BREAKING NEWS
Loading latest news...
Join our WhatsApp Channel Powered By : Online Pudu