-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವಿಟ್ಲ: ಕತ್ತಿಗೆ ಜೋಕಾಲಿ ಹಗ್ಗ ಬಿಗಿದು ಬಾಲಕಿ ಸಾವು

ವಿಟ್ಲ: ಕತ್ತಿಗೆ ಜೋಕಾಲಿ ಹಗ್ಗ ಬಿಗಿದು ಬಾಲಕಿ ಸಾವು

ವಿಟ್ಲ: ಕತ್ತಿಗೆ ಆಕಸ್ಮಿಕವಾಗಿ ಜೋಕಾಲಿ ಹಗ್ಗ ಬಿಗಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ವಿಟ್ಲದ ಅನಂತಾಡಿ ಎಂಬಲ್ಲಿ ನಡೆದಿದೆ.

ಅನಂತಾಡಿ ಗ್ರಾಮದ ಬಾಬನಕಟ್ಟೆ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಲಿಖಿತಾ(11) ಮೃತಪಟ್ಟ ಬಾಲಕಿ.

ಲಿಖಿತಾ ಮನೆಯಲ್ಲಿ ಜೋಕಾಲಿಯಲ್ಲಿ ಆಡುತ್ತಿದ್ದಳು. ಈ ವೇಳೆ ಆಕಸ್ಮಿಕವಾಗಿ ಜೋಕಾಲಿಯ ಹಗ್ಗ ಕತ್ತಿಗೆ ಬಿಗಿದು ಉಸಿರುಗಟ್ಟಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ