-->
ಮುಖೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ ಮಾಡುತ್ತಿದ್ದಾತ ಪೊಲೀಸ್ ವಶಕ್ಕೆ: ಆತ ಮಾನಸಿಕ ಅಸ್ವಸ್ಥ?

ಮುಖೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ ಮಾಡುತ್ತಿದ್ದಾತ ಪೊಲೀಸ್ ವಶಕ್ಕೆ: ಆತ ಮಾನಸಿಕ ಅಸ್ವಸ್ಥ?

ಮುಂಬೈ: ಮುಖೇಶ್ ಅಂಬಾನಿ ಹಾಗೂ ಕುಟುಂಬಕ್ಕೆ ಬೆದರಿಕೆ ಕರೆ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ಶಂಕಿತ ದುಷ್ಕರ್ಮಿಯೊಬ್ಬನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಅಫ್ಝಲ್ ಎಂಬ ಶಂಕಿತ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಿಶ್ವದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿಯವರ ರಿಲಯನ್ಸ್ ಫೌಂಡೇಶನ್ ನ ಹಸ್ಕಿರ್ಸಂದಾಸ್ ಆಸ್ಪತ್ರೆಯ ದೂರವಾಣಿಗೆ ಕರೆಮಾಡಿ ಬೆದರಿಕೆಯೊಡ್ಡಿದ್ದಾನೆ ಎನ್ನಲಾಗಿದೆ. ಆರೋಪಿಯ ದೂರವಾಣಿಯ ಕರೆಯನ್ವಯ ಶಂಕಿತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈತ ಮಾನಸಿಕ ಅಸ್ವಸ್ಥನೆಂದು ತಿಳಿದು ಬಂದಿದೆ. 

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article