ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಧನ ಸಹಾಯ

 



ಜರುಗಲಿರುವ  ಅಂತರರಾಷ್ಟ್ರೀಯ  ಸಾಂಸ್ಕೃತಿಕ ಜಾಂಬೂರಿಗೆ ಆಳ್ವಾಸ್ ಫಿಝೇರಿಯಾ ಹಾಗೂ

ಮೂಡುಬಿದಿರೆಯ ಭಾರತ್ ಚಿಕನ್ ಸೆಂಟರ್‌ನ ಮಾಲಕ ಎಂ.ಎಸ್ ಜೈನುದ್ದೀನ್ ರೂ 1 ಲಕ್ಷ ಮೊತ್ತದ ಚೆಕ್‌ನ್ನು ದೇಣಿಗೆ ರೂಪದಲ್ಲಿ,ಭಾರತ್  ಸ್ಕೌಟ್ಸ್ ಮತ್ತು ಗೈಡ್ಸ್, ದ.ಕ ಜಿಲ್ಲಾ ಮುಖ್ಯ ಆಯುಕ್ತರಾದ ಡಾ.ಎಂ ಮೋಹನ್ ಆಳ್ವರಿಗೆ ಹಸ್ತಾಂತರಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಸಹಾಯಹಸ್ತ ನೀಡುವ ಕುರಿತು ಭರವಸೆ ನೀಡಿದರು. 


BREAKING NEWS
Loading latest news...
Join our WhatsApp Channel Powered By : Online Pudu