-->
ಕಾಸರಗೋಡು: ಶಾಲಾ ವಿದ್ಯಾರ್ಥಿನಿಗೆ ಅನುಚಿತವಾಗಿ ವರ್ತಿಸಿ ತಲೆಮರೆಸಿಕೊಂಡಿದ್ದ ವ್ಯಕ್ತಿ ಅರೆಸ್ಟ್

ಕಾಸರಗೋಡು: ಶಾಲಾ ವಿದ್ಯಾರ್ಥಿನಿಗೆ ಅನುಚಿತವಾಗಿ ವರ್ತಿಸಿ ತಲೆಮರೆಸಿಕೊಂಡಿದ್ದ ವ್ಯಕ್ತಿ ಅರೆಸ್ಟ್

ಕಾಸರಗೋಡು: ಶಾಲಾ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಚಂದೇರಾ ಠಾಣಾ ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ.

ಪಿಲಿಕ್ಕೋಡ್ ಎಚ್ಚಿ ಕೋವ್ವಳ್ ನ ಬಾಲಚಂದ್ರನ್(50) ಬಂಧಿತ ಆರೋಪಿ.

ಆರೋಪಿ ಬಾಲಚಂದ್ರನ್ ಪಿಲಿಕ್ಕೋಡ್ ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಪಿಟಿಎ ಅಧ್ಯಕ್ಷನಾಗಿದ್ದ. ಈತ ಪ್ಲಸ್ ಟು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಎಂದು ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆತ ತಲೆಮರೆಸಿಕೊಂಡಿದ್ದ. ಇದೀಗ ಈತ ಊರಿಗೆ ಬಂದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article