-->
ಆರೋಗ್ಯ ಇಲಾಖೆಯಲ್ಲಿ 558 ಹುದ್ದೆಗಳ ನೇಮಕಾತಿ: ಇಲ್ಲಿದೆ ಮಾಹಿತಿ

ಆರೋಗ್ಯ ಇಲಾಖೆಯಲ್ಲಿ 558 ಹುದ್ದೆಗಳ ನೇಮಕಾತಿ: ಇಲ್ಲಿದೆ ಮಾಹಿತಿ

ಆರೋಗ್ಯ ಇಲಾಖೆಯಲ್ಲಿ 558 ಹುದ್ದೆಗಳ ನೇಮಕಾತಿ: ಇಲ್ಲಿದೆ ಮಾಹಿತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ವಿಶೇಷ ನೇಮಕಾತಿ ಸಮಿತಿಯಿಂದ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

ಹುದ್ದೆಗಳ ವಿವರ:-

1) ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ - 150

2) ಫಾರ್ಮಸಿ ಅಧಿಕಾರಿ - 400

3) ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿ- 08

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಆರಂಭದ ದಿನ - 7-09-2022

ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಕೊನೆಯ ದಿನ - 6-10-2022

ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಲು ಕೊನೆಯ ದಿನ - 7-10-2022

ಅಧಿಕೃತ ವೆಬ್‌ಸೈಟ್

https://karunadu.karnataka.gov.in/hfw/pages/home.aspx

ಅಧಿಸೂಚನೆಯ ಪ್ರತಿಗಾಗಿ ಇಲ್ಲಿಗೆ ಭೇಟಿ ನೀಡಿ

ಆರೋಗ್ಯ ಇಲಾಖೆಯಲ್ಲಿ 558 ಹುದ್ದೆಗಳ ನೇಮಕಾತಿ: ಇಲ್ಲಿದೆ ಮಾಹಿತಿ

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

Pay Rs 100

Advertise under the article