-->
ಸುಳ್ಯ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಸೋದರನಿಂದ ಕೊಲೆ ಬೆದರಿಕೆ ಆರೋಪ: ದೂರು ದಾಖಲು

ಸುಳ್ಯ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಸೋದರನಿಂದ ಕೊಲೆ ಬೆದರಿಕೆ ಆರೋಪ: ದೂರು ದಾಖಲು

ಸುಳ್ಯ: ಬಿಜೆಪಿ ಯುವ ಮೋರ್ಚ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಶಫೀಕ್ ಬೆಳ್ಳಾರೆಯ ತಮ್ಮ ಸಫ್ರೀದ್ ಕೊಲೆ ಬೆದರಿಕೆಯೊಡ್ಡಿರುವ ಆರೋಪ ಕೇಳಿ ಬಂದಿದೆ. ಈತ ಬೆಳ್ಳಾರೆ ದೇವಿ ಹೈಟ್ಸ್ ನ ಮ್ಯಾನೇಜರ್, ಸಂಘಪರಿವಾರದ ಕಾರ್ಯಕರ್ತ ಪ್ರಶಾಂತ್ ರೈ ಎಂಬವರಿಗೆ ಫೋನ್ ಕರೆ ಮಾಡಿ ಜೀವ ಬೆದರಿಕೆಯೊಡ್ಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. 

ಸಫ್ರೀದ್ ಫೋನ್ ಕರೆ ಮಾಡಿ ಕೊಲ್ಲುವುದಾಗಿಯೂ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಪ್ರಶಾಂತ್ ರೈ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಮಾಹಿತಿ  ತಿಳಿದ ಹಿಂದೂ ಕಾರ್ಯಕರ್ತರು ಪೊಲೀಸ್ ಠಾಣೆಯ ಮುಂದೆ ಸೇರಿದ್ದಾರೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article