ನಿಮಾನ್ಸ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ..!! ಇಲ್ಲಿದೆ ಹುದ್ದೆಗಳ ವಿವರ..


National Institute of Mental Health and Neuro Sciences ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 

ಜ್ಯೂನಿಯರ್​ ಸೈಂಟಿಫಿಕ್​ ಆಫೀಸರ್​, ಫಾಲೋ ಆಪ್​ ಕೌನ್ಸಿಲರ್​ ಸೇರಿದಂತೆ

 ಒಟ್ಟು 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. 

ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್


ಹುದ್ದೆ ಹೆಸರು: ಫಾಲೋ-ಅಪ್ ಕೌನ್ಸಿಲರ್, ಜೂನಿಯರ್ ಸೈಂಟಿಫಿಕ್ ಆಫೀಸರ್

ಹುದ್ದೆಗಳ ಸಂಖ್ಯೆ: 10

ಉದ್ಯೋಗ ಸ್ಥಳ: ಬೆಂಗಳೂರು

ವೇತನ: 23100-38500 ರೂ ಪ್ರತಿ ತಿಂಗಳು
ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23 ಸೆಪ್ಟೆಂಬರ್​ 2022

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಅಕ್ಟೋಬರ್ 2022

 ಪ್ರಮುಖ ಲಿಂಕ್‌ಗಳು

ಅಧಿಕೃತ ವೆಬ್‌ಸೈಟ್: nimhans.ac.in