ನವೆಂಬರ್: ಮಾರ್ಗಿ ಗುರುವಿನಿಂದಾಗಿ ಈ 4 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ.!!




ವೃಷಭ ರಾಶಿ: ವೃಷಭ ರಾಶಿಯವರಿಗೆ ಗುರುವಿನ ನೇರ ಸಂಚಾರವು ತುಂಬಾ ಶುಭ ಫಲವನ್ನು ನೀಡಲಿದೆ. ಅವರು ಕೆಲಸದ ಸ್ಥಳದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ. ಪ್ರಶಂಸೆಗೆ ಒಳಗಾಗುತ್ತಾರೆ. ಉದ್ಯೋಗಸ್ಥರಿಗೆ ಬಡ್ತಿ ದೊರೆಯುವ ಸಾಧ್ಯತೆ ಇದ್ದು ಸಂಬಳ ಹೆಚ್ಚಾಗುವ ಬಲವಾದ ಅವಕಾಶಗಳಿವೆ. ಉದ್ಯಮಿಗಳಿಗೂ ಲಾಭವಾಗಲಿದೆ. 

ಕರ್ಕಾಟಕ ರಾಶಿ: ಕರ್ಕಾಟಕ ರಾಶಿಯವರಿಗೆ ಮಾರ್ಗಿ ಗುರುವು ಆರ್ಥಿಕ ಲಾಭವನ್ನು ನೀದಲಿದ್ದಾನೆ. ಈ ಸಂದರ್ಭದಲ್ಲಿ ಕರ್ಕಾಟಕ ರಾಶಿಯವರಿಗೆ ಆದಾಯ ಹೆಚ್ಚಾಗಲಿದೆ. ಇದರೊಂದಿಗೆ ಹೊಸ ಆದಾಯದ ಮಾರ್ಗಗಳು ಸೃಷ್ಟಿಯಾಗಲಿವೆ. ಹೂಡಿಕೆಯಿಂದ ಲಾಭವಾಗಲಿದೆ. ವ್ಯಾಪಾರದಲ್ಲಿ ಲಾಭ ಹೆಚ್ಚಾಗುತ್ತದೆ. 


ಕನ್ಯಾ ರಾಶಿ: ದೇವಗುರು ಗುರುವು ಕನ್ಯಾ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ ನೀಡಲಿದ್ದಾರೆ. ವ್ಯಾಪಾರದಲ್ಲಿ ಲಾಭ ಇರುತ್ತದೆ. ಆರ್ಥಿಕ ಲಾಭ ಉಂಟಾಗಲಿದೆ. ಹಳೆಯ ಪ್ರಕರಣಗಳು ಇತ್ಯರ್ಥವಾಗಲಿವೆ. ನೀವು ಹಣದ ಬಿಕ್ಕಟ್ಟಿನಿಂದ ಮುಕ್ತರಾಗುವಿರಿ. 


ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಮಾರ್ಗಿ ಗುರು ಧನಲಾಭ ನೀಡುವನು. ಈ ಸಮಯದಲ್ಲಿ ನಿಮ್ಮ ಆದಾಯದ ಮೂಲಗಳು ಹೆಚ್ಚಾಗಲಿವೆ. ಬೇರೆಡೆ ಸಿಲುಕಿರುವ ಹಣ ನಿಮ್ಮ ಕೈ ಸೇರಲಿದೆ. ವೃತ್ತಿ ಜೀವನದಲ್ಲೂ ನೀವು ಯಶಸ್ಸಿನ ಉತ್ತುಂಗವನ್ನು ಏರುವಿರಿ. ಬಡ್ತಿ ಸಿಗುವ ಸಾಧ್ಯತೆ ಇದ್ದು ಸಂಬಳವೂ ಹೆಚ್ಚಾಗಲಿದೆ. 
BREAKING NEWS
Loading latest news...
Join our WhatsApp Channel Powered By : Online Pudu