-->
ದೀಪಾವಳಿಯ ತುಳಸಿ ಹಬ್ಬದಂದು ಸೂರ್ಯಗ್ರಹಣ...ಈ 4 ರಾಶಿಯವರ ಮೇಲೆ ಕೆಟ್ಟ ಪರಿಣಾಮ..!!

ದೀಪಾವಳಿಯ ತುಳಸಿ ಹಬ್ಬದಂದು ಸೂರ್ಯಗ್ರಹಣ...ಈ 4 ರಾಶಿಯವರ ಮೇಲೆ ಕೆಟ್ಟ ಪರಿಣಾಮ..!!

 ವೃಷಭ, ಮಿಥುನ, ಕನ್ಯಾ ಮತ್ತು ತುಲಾ ರಾಶಿಯ ಜನರು ದೀಪಾವಳಿಯ ಈ ಸೂರ್ಯಗ್ರಹಣದ ಸಮಯದಲ್ಲಿ ಎಚ್ಚರಿಕೆಯಿಂದ ಇರಬೇಕು. 


ವೃಷಭ ರಾಶಿ - ಈ ಸೂರ್ಯಗ್ರಹಣವು ವೃಷಭ ರಾಶಿಯವರ ಮಾನಸಿಕ ಒತ್ತಡ ಹೆಚ್ಚಾಗಬಹುದು. 

ಮಿಥುನ ರಾಶಿ - ಮಿಥುನ ರಾಶಿಯವರು ಉದ್ಯೋಗ-ವ್ಯವಹಾರದಲ್ಲಿ ಸಮಸ್ಯೆಗಳನ್ನು ಎದುರಿಸಬಹುದು.

ಕನ್ಯಾ ರಾಶಿ- ಕನ್ಯಾ ರಾಶಿಯ ಜನರು ಸೂರ್ಯಗ್ರಹಣದಿಂದ ಆರ್ಥಿಕ ಮುಗ್ಗಟ್ಟು ಎದುರಿಸಬೇಕಾಗಬಹುದು. 

ತುಲಾ ರಾಶಿ - ತುಲಾ ರಾಶಿಯ ಜನರು ಈ ಸೂರ್ಯಗ್ರಹಣದಿಂದ ತಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು.  

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

Advertise under the article

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100