-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸುಳ್ಯ: ಹತ್ತುದಿನದ ಹಸುಗೂಸನ್ನು ಬಾವಿಗೆಸೆದ ತಾಯಿ; ಮಗು ಮೃತ್ಯು

ಸುಳ್ಯ: ಹತ್ತುದಿನದ ಹಸುಗೂಸನ್ನು ಬಾವಿಗೆಸೆದ ತಾಯಿ; ಮಗು ಮೃತ್ಯು

ಸುಳ್ಯ: ಹೆತ್ತತಾಯಿಯೇ ಹತ್ತು ದಿನದ ಹಸುಗೂಸನ್ನು ಬಾವಿಗೆ ಎಸೆದ ಪರಿಣಾಮ ಮಗು ಮೃತಪಟ್ಟ ಘಟನೆ ಪಂಜ ಸಮೀಪದ ಕೂತ್ಕುಂಜ ಗ್ರಾಮದ ಬಸ್ತಿ ಕಾಡು ಎಂಬಲ್ಲಿ ಇಂದು ಸಂಜೆ ವರದಿಯಾಗಿದೆ. 

ಪವಿತ್ರ ಎಂಬ ಯುವತಿ ತನ್ನ ಮಗುವನ್ನು ಬಾಯಿಗೆ ಎಸೆದ ತಾಯಿ ಎಂದು ಗುರುತಿಸಲಾಗಿದೆ. ಆಕೆ ಕೆಲವು ಕಾಲದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು.‌ಇತ್ತೀಚೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದೆ ಎಂದು ದೂರಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಆಗಮಿಸಿದ್ದು , ಪರಿಶೀಲನೆ ನಡೆಸಿದ್ದಾರೆ.

 ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ