-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಳಿಗ್ಗೆ ಎದ್ದ ಕೂಡಲೇ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಯಿರಿ...!

ಬೆಳಿಗ್ಗೆ ಎದ್ದ ಕೂಡಲೇ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಯಿರಿ...!


ಪ್ರತಿದಿನ ಬೆಳಿಗ್ಗೆ ಬ್ರಷ್ ಮಾಡುವ ಮೊದಲು  ನೀರು ಕುಡಿಯುವುದರಿಂದ ದೇಹದಿಂದ ವಿಷಕಾರಿ ಪದಾರ್ಥಗಳನ್ನು ಹೊರಹಾಕುತ್ತದೆ.
ಪ್ರತಿದಿನ ಬೆಳಗ್ಗೆ ಹಳಸಿದ ಬಾಯಿಯ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ, ನಮ್ಮ ದೇಹ ಡಿಟಾಕ್ಸ್ ಆಗುತ್ತದೆ. 


ಹಳಸಿದ ಬಾಯಿ ನೀರನ್ನು ಕುಡಿಯುವುದು ಮೂತ್ರಪಿಂಡದ ಆರೋಗ್ಯವನ್ನು ನಾವು ಕಾಪಾಡಬಹುದು. ಬೆಳಗ್ಗೆ ನೀರನ್ನು ಸೇವನೆ ಮೂತ್ರಪಿಂಡವನ್ನು ಬಲಪಡಿಸುವುದಷ್ಟೇ ಅಲ್ಲ ಮೂತ್ರಪಿಂಡದ ಕಲ್ಲು ಸಮಸ್ಯೆಯಂತಹ ಅನೇಕ ಕಿಡ್ನಿ ಸಂಬಂಧಿತ ಸಮಸ್ಯೆಗಳು ನಿವಾರಣೆಯಾಗುತ್ತವೆ. 


ಬೆಳಗ್ಗೆ ಬೇಗ ಎದ್ದೇಳುವುದು ಮತ್ತು ಹಳಸಿದ ಬಾಯಿಯ ನೀರನ್ನು ಕುಡಿಯುವುದು ಅನೇಕ ಚರ್ಮ ಸಮಸ್ಯೆಗಳನ್ನು ತೊಡೆದುಹಾಕಲು ತುಂಬಾ ಉಪಯುಕ್ತವಾಗಿದೆ. ಟಾಕ್ಸಿನ್‌ಗಳ ಹೊರಹೋಗುವಿಕೆಯಿಂದ ಮೊಡವೆಗಳ ಸಮಸ್ಯೆಯನ್ನು ನಿವಾರಿಸಬಹುದು. 


ಇದು ಚಯಾಪಚಯವನ್ನು ಆರೋಗ್ಯಕರವಾಗಿಸಲು ಸಹಾಯ ಮಾಡುತ್ತದೆ. ಬೆಳಗ್ಗೆ ಎದ್ದ ನಂತರ ನೀರು ಕುಡಿದ ನಂತರ ಲಾಲಾರಸ ಹೊಟ್ಟೆಯನ್ನು ತಲುಪುತ್ತದೆ, ಇದು ಚಯಾಪಚಯ ಕ್ರಿಯೆಯ ದರವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

Ads on article

Advertise in articles 1

advertising articles 2

Advertise under the article

ಸುರ